ಬಂಟ್ವಾಳ ಬಂಟ್ವಾಳ ಪುರಸಭಾ ಸದಸ್ಯ, ದಲಿತ ಮುಖಂಡ, ಬಂಟ್ವಾಳ ಸಮೀಪದ ಚೆಂಡ್ತಮಾರ್ ನಿವಾಸಿ ಜನಾರ್ದನ ಚೆಂಡ್ತಿಮಾರ್ (55) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಇತ್ತೀಚೆಗಿನ ಕೆಲ ಸಮಯಗಳಿಂದ ಅನಾರೋಗ್ಯಕ್ಕೀಡಾಗಿ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದು, ರಾಜಕೀಯ, ಸಾಮಾಜಿಕ ಚಟುವಟಿಕೆಗಳಿಂದ ದೂರವಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…