ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಸುಳ್ಯ: ಕೆರೆಯಲ್ಲಿ ಮುಳುಗಿ ವೈದ್ಯ ವಿದ್ಯಾರ್ಥಿ ಮೃತ್ಯು

ಸುಳ್ಯದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ. ನಂದ ಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ ಮೃತ ದುರ್ದೈವಿ. ಆಸ್ತಿಕ್ ರಾಘವ್ ಮಂಗಳೂರಿನಿಂದ ತನ್ನ ಗೆಳೆಯನೊಂದಿಗೆ ಕೇರಳದ ಕಣ್ಣೂರಿನ ಸಹಪಾಠಿ ಮನೆಗೆ ರವಿವಾರ ಬೆಳಗ್ಗೆ ಹೋಗಿದ್ದಾರೆ. ಬಳಿಕ ಅವರು ಮನೆ ಪಕ್ಕದ ಕೆರೆಗೆ ಸ್ನಾನಕ್ಕೆ ಹೋದಾಗ ಆಸ್ತಿಕ್ ಕಾಲು ಜಾರಿ ನೀರಿಗೆ ಬಿದ್ದು ಣಿರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!