ಸುಳ್ಯದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಚಂದ್ರಲಿಂಗ(66) ಅವರು ಜು.21ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತೀವ್ರ ಸಕ್ಕರೆ ಕಾಯಿಲೆಗೆ ಅವರು ಒಳಗಾಗಿದ್ದರು. ಆದರೂ ಕಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜು.20ರಂದು ಐವರ್ನಾಡಿನಲ್ಲಿ ತೋಟ ತೊಳಿಲಾಲರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯಲ್ಲಿರುವಾಗಲೇ ಲೋ ಬಿ.ಪಿ.ಗೊಳಗಾಗಿ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…