ಮಂಗಳೂರಿನ ಯುವ ಉದ್ಯಮಿಯಾಗಿರುವ, ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್ ಅವರು ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು ಮಣ್ಣಗುಡ್ಡ ಬಳಿಯ ಗುಂಡೂರಾವ್ ಲೇನ್ ಬಳಿ ಫ್ಲಾಟ್ ನಲ್ಲಿ ತಾಯಿ ಜೊತೆ ನೆಲೆಸಿದ್ದರು. ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…