ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲೋಕೋಪಯೋಗಿ ಕ್ವಾಟ್ರಸ್‌ನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಕುಖ್ಯಾತ ಕಳ್ಳರ ಬಂಧನ

ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಲೋಕೋಪಯೋಗಿ ವಸತಿ ಸಮುಚ್ಚಯದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಗಡ ರಮೇಶ್ ಜವಾನ್ ಸಿಂಗ್(37), ಕಾಲಿಯಾ ಕಾಲು (25) ಬಂಧಿತ ಕಳ್ಳರು. ಇವರು ಮಧ್ಯಪ್ರದೇಶ ಮೂಲದವರಾಗಿದ್ದಾರೆ. ಆರೋಪಿಗಳಿಂದ ಬೆಳ್ಳಿಯ ಆಭರಣಗಳಾದ ಕಾಲು ಗೆಜ್ಜೆ, ಸೊಂಟದ ನೇವಳ, ಕೈಬಳೆ, ಕಾಲುಂಗುರ, ಸೊಂಟದ ಪಟ್ಟಿ, ಬಟ್ಟಲು, ಕಡಗ ಮತ್ತು ಬ್ರಾಸ್‌ಲೈಟ್ ಸೇರಿ ಒಟ್ಟು 80,970 ರೂಪಾಯಿ ಮೌಲ್ಯದ 681.830 ಮಿಲಿ ಗ್ರಾಂನ ಬೆಳ್ಳಿಯ ಸೊತ್ತು, 470 ಮಿಲಿಗ್ರಾಂ ಚಿನ್ನ ಹಾಗೂ 1700 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮಧ್ಯಪ್ರದೇಶ ರಾಜ್ಯದವರಾಗಿದ್ದು, ಉಡುಪಿ ನಗರ ಠಾಣೆಯಲ್ಲಿ 2024ರಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಅಲ್ಲದೇ ತಮ್ಮ ಸಹಚರರೊಂದಿಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಳವು ಮಾಡಿದವರಾಗಿದ್ದಾರೆ. ಇವರ ಮೇಲೆ ಮಹಾರಾಷ್ಟ್ರ ರಾಜ್ಯದಲ್ಲಿ ಸಹ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!