ಧಾರ್ಮಿಕ ಮುಖಂಡರು, ಜಿಲ್ಲೆಯ ಹಿರಿಯ ಕಂಬಳದ ಮುತ್ಸದಿ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಯಡ್ತರೆ ಇದರ ನಿರ್ದೇಶಕರಾದ ವೆಂಕಟ ಪೂಜಾರಿ ಸಸಿಹಿತ್ಲು ಬುಧವಾರ ನಿಧನರಾದರು.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರ ಗುರುವಾರ ಬೆಳಿಗ್ಗೆ 8 ಗಂಟೆಗೆ ವಿದಿ ವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ, ಎರಡು ಗಂಡು ಮಕ್ಕಳು, ಒಂದು ಹೆಣ್ಣು ಮಗಳು, ಅಪಾರ ಬಂಧು ಮಿತ್ರರು ಹಾಗೂ ಕಂಬಳದ ಅಭಿಮಾನಿಗಳನ್ನು ಅಗಲಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…