ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ಸತೀಶ್ ಪೂಜಾರಿ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾಗಿ, ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾಗಿ, ಸಮಾಜ ಸೇವಕರಾಗಿ ಹಾಗೂ, ಚಲನ ಚಿತ್ರ ನಿರ್ಮಾಪಕರರಾಗಿ ಬಾರ್ಕುರು ಸತೀಶ್ ಪೂಜಾರಿಯವರು ಸೇವೆ ಸಲ್ಲಿಸಿದ್ದಾರೆ. ಇವರ ನಿಧನಕ್ಕೆ ರಮೇಶ್ ಕಾಂಚನ್ ಅಧ್ಯಕ್ಷರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪದಾಧಿಕಾರಿಗಳು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯವರು ಸಂತಾಪ ಸೂಚಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…