ಕರಾವಳಿ

ಬಿ.ಸಿ.ರೋಡು: ರೈಲಿಗೆ ಹಾರಿ ಯುವಕ ಆತ್ಮಹತ್ಯೆ

ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ 11ರ ಸುಮಾರಿಗೆ ನಡೆದಿದೆ.

ಯುವಕನ ವಯಸ್ಸು 30-35ರಿಂದ ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ ತಿಳಿದುಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ. ದೇಹದ ಕೆಳಗಿನ ಭಾಗ ಸಂಪೂರ್ಣ ಹುಡಿಯಾಗಿದ್ದು, ಮುಖದ ಭಾಗಕ್ಕೆ ಏನು ಆಗಿಲ್ಲ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago