ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಜೇಶ್ವರದ ಯತಿರಾಜ್ (34) ಬಂಧಿತ ಆರೋಪಿ.

ಬಂಧಿತ ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಇನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿಯ ವಿರುದ್ಧ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!