ಜನ ಮನದ ನಾಡಿ ಮಿಡಿತ

Advertisement

ಕಡಬ: ನಾಪತ್ತೆಯಾದ ಆ್ಯಂಬುಲೆನ್ಸ್ ಚಾಲಕ; ಪೊಲೀಸರಿಂದ ನದಿಯಲ್ಲಿ ಶೋಧ ಕಾರ್ಯ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ.

ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!