ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಪಲ್ಟಿ; ಚಾಲಕ ಮೃತ್ಯು

ಮಲೆನಾಡಲ್ಲಿ ಧಾರಾಕಾರ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಪಿಕಪ್ ವಾಹನ ಬಿದ್ದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ನಡೆದಿದೆ.

ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಿಕಪ್ ವಾಹನ ಸಮೇತ ನದಿಗೆ ಬಿದ್ದು ಗಣಪತಿಕಟ್ಟೆ ನಿವಾಸಿ 23 ವರ್ಷದ ಶಮಂತ್ ಯುವಕ ಮೃತಪಟ್ಟಿದ್ದಾನೆ. ಚಾಲಕ ಶಮಂತ್ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿರುವುದರ ಜೊತೆಗೆ ಪರಿಶೀಲನೆಗಳು ಕೂಡ ನಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!