ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮೂವ ಗುರಿಮಜಲ್ ವಿಠ್ಠಲ್ ಪೂಜಾರಿ ಮನೆಗೆ ತಾಗಿಕೊಂಡಿದ್ದ ಬಚ್ಚಲು ಮನೆ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.
ಸ್ನಾನಗೃಹದ ಛಾವಣಿ ಮತ್ತು ಗೋಡೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಆದರೆ ಯಾವುದೇ ಜೀವ ಹಾನಿಯಾದ ಬಗ್ಗೆ ಮಾಹಿತಿ ಇಲ್ಲ.
ಘಟನಾ ಸ್ಥಳಕ್ಕೆ ಕುರಿಯಾಳ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್, ಪಂಚಾಯತ್ ಸದಸ್ಯ ದಿನೇಶ್, ಗ್ರಾಮ ಕರಣಿಕ ಹಾಗೂ ಪಂಚಾಯತ್ ಸಿಬ್ಬಂದಿ ಚೇತನ್ ಕುಮಾರ್ ಹಾಗೂ ಶ್ರೀ ದೇವಿ ರೂಪೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…