ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಇನ್ನು ಜೈಲೇ ಗತಿ!!??

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮತ್ತೆ ತಿರಸ್ಕಾರ ಮಾಡಿದೆ.

ಇದರಿಂದ ಪ್ರಜ್ವಲ್ ರೇವಣ್ಣ ಜೈಲಿನಲ್ಲೇ ಇರುವಂತೆ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ಮಾಡಿದ ನ್ಯಾಯಾಲಯ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಆದೇಶ ಹೊರಡಿಸಿದ್ದಾರೆ.

ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ರೇವಣ್ಣ ಅವರು ಜೈಲಿನಲ್ಲಿದ್ದಾರೆ. ಹೀಗಾಗಿ ಬೇಲ್‌ಗಾಗಿ ಕೋರ್ಟ್ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಬೇಲ್ ನೀಡಿಲ್ಲ. ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!