ಜನ ಮನದ ನಾಡಿ ಮಿಡಿತ

Advertisement

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ

ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್‌ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ.

ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕೂಡ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಪಾಲ್ಗೊಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!