ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್‌ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ.
ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕೂಡ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಪಾಲ್ಗೊಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…