ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು ಮಂಗಳೂರು ನಗರಪ್ರಾಧಿಕಾರದ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.
ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ ನಿಯೋಗ ಪುಡಾ ವ್ಯಾಪ್ತಿಗೊಳಪಟ್ಟಂತೆ ಕಟ್ ಕನ್ವರ್ಶನ್, ಎಫ್ ಎ ಆರ್ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಕಟ್ ಕನ್ವರ್ಶನ್ ಮಾಡಿಸುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕಮಿಷನರ್ ನಝೀರ್ ಅವರ ಗಮನಕ್ಕೆ ತಂದರು. ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು. ಸಭೆಯಲ್ಲಿ ಪುತ್ತೂರು ಪುಡಾ ಕಾರ್ಯದರ್ಶಿ ಗುರುಪ್ರಸಾದ್ ಸದಸ್ಯರುಗಳಾದ ಅನ್ವರ್ ಖಾಸಿಂ,ನಿಹಾಲ್ ಪಿ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…