ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಯಲ್ಲಿ SAF ಕಾರ್ಯ ಪಡೆಯು ಪಥ ಸಂಚಲನ ನಡೆಯಿತು.

ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಎಸ್.ಎ.ಎಫ್ ಕಾರ್ಯಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

ಜನ ಮನದ ನಾಡಿ ಮಿಡಿತ