ಕೊಡಿಪ್ಪಾಡಿ :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಡಿಪ್ಪಾಡಿ ಬ್ರಾಂಚ್ ಸಮಿತಿ ವತಿಯಿಂದ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಕೊಡಿಪ್ಪಾಡಿಯಲ್ಲಿ ನಡೆಯಿತು.
ಪ್ರಸಕ್ತ ರಾಜಕೀಯ ಸನ್ನೀವೇಶ ಮತ್ತು ಪಕ್ಷದ ತತ್ವ ಸಿದ್ದಾಂತದ ಕುರಿತು SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಸವಿಸ್ತಾರವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ 20 ಮಂದಿ – SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಕಾರ್ಯಕ್ರಮದಲ್ಲಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸಿರಾಜ್ ಕೂರ್ನಡ್ಕ, ಕಬಕ ಬ್ಲಾಕ್ ಉಪಾಧ್ಯಕ್ಷರಾದ ಅದ್ದು ಕೊಡಿಪ್ಪಾಡಿ, ಕೊಡಿಪ್ಪಾಡಿ ಬ್ರಾಂಚ್ ಅಧ್ಯಕ್ಷರಾದ ಫಾರೂಕ್ ಅರ್ಕ ಹಾಗೂ ಕೊಡಿಪ್ಪಾಡಿ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶರೀಫ್ ಆನಾಜೆ ಸ್ವಾಗತಿಸಿ, ಹಫೀಝ್ ಆನಾಜೆ ಧನ್ಯವಾದ ಸಮರ್ಪಿಸಿದರು, ಇಬ್ರಾಹಿಂ ಆನಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…