ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.


ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!