ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…