ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣಿಗೆ ಶರಣು

ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ.

ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16) ಮೃತ ವಿದ್ಯಾರ್ಥಿ. ಸ್ವಸ್ತಿಕ್ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜುಲೈ 27ರಂದು ಜಯಂತಿ ಅವರು ತನ್ನ ಮಗಳ ಮೆಡಿಕಲ್ ಸರ್ಟಿಫಿಕಟ್ ತರಲು ನೇಜಾರಿಗೆ ಹೋಗಿ ವಾಪಾಸ್ಸು ಮನೆಗೆ ಬಂದು ನೋಡಿದಾಗ ಸ್ವಸ್ತಿಕ್ ಮನೆಯ ಹಾಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!