ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ.
ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16) ಮೃತ ವಿದ್ಯಾರ್ಥಿ. ಸ್ವಸ್ತಿಕ್ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜುಲೈ 27ರಂದು ಜಯಂತಿ ಅವರು ತನ್ನ ಮಗಳ ಮೆಡಿಕಲ್ ಸರ್ಟಿಫಿಕಟ್ ತರಲು ನೇಜಾರಿಗೆ ಹೋಗಿ ವಾಪಾಸ್ಸು ಮನೆಗೆ ಬಂದು ನೋಡಿದಾಗ ಸ್ವಸ್ತಿಕ್ ಮನೆಯ ಹಾಲ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…