ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಶಾರದಾ ಸೇವಾ ಪ್ರತಿಷ್ಠಾನ, ಉತ್ಸವ ಸಮಿತಿ ಕಲ್ಲಡ್ಕ ವತಿಯಿಂದ ನಟ. ನಿದೇರ್ಶಕ ಚಿ.ರಮೇಶ್ ಅವರಿಗೆ ನುಡಿನಮನ

ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ಇದರ ವತಿಯಿಂದ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಬಿಜೆಪಿ ಸಕ್ರೀಯ ಕಾರ್ಯಕರ್ತ,ಸಂಘದ ಸ್ವಯಂಸೇವಕ, ನಾಟಕ ಕಲಾವಿದ, ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ನುಡಿನಮನ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್.ಪ್ರಮುಖರಾದ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಅವರು ಮಾತನಾಡಿ, ರಂಗಭೂಮಿಯೇ ಅವರಿಗೆ ಬದುಕಾಗಿತ್ತು, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ್ದಾರೆ. ಚಿ.ರಮೇಶ್ ಅವರು ಮಾಡುತ್ತಿದ್ದನಾಟಕದ ಪಾತ್ರ ಜೀವನದಲ್ಲಿ ನಾವು ಇರಬೇಕಾದ ಸಂದೇಶ ನೀಡುವ ಪಾತ್ರವಾಗಿತ್ತು ಅಮೂಲಕ ಜನರಿಗೆ ಹೆಚ್ಚು ಪ್ರಿಯರಾಗಿದ್ದು, ಅನೇಕ ಹಾಸ್ಯ ನಾಟಕಗಳ ಮೂಲಕ ಮಿಂಚಿದ್ರು. ನಾಟಕದಲ್ಲಿ ನಾನು ನೀಡುವ ಸಂದೇಶದಂತೆಯೇ ಬದುಕಬೇಕು ಎಂಬ ಕಲ್ಪನೆಯಲ್ಲಿ ಬದುಕು ಸಾಗಿಸಿದವರು.

 

ವೈಯಕ್ತಿಕ ಜೀವನದಲ್ಲಿ ಅನೇಕ ಕಷ್ಟಗಳಿದ್ದರು ಇತರರಿಗೆ ನೋವು ಕೊಟ್ಟವರಲ್ಲ, ನಗುಮೊಗದಿಂದ ಮಾತನಾಡುತ್ರಿದ್ದರು. ಅಜಾತಶತ್ರುವಾಗಿ ಬದುಕು ಕಳೆದವರು ಎಂದು ಅವರ ವೈಯಕ್ತಿಕ ಜೀವನದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!