ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ 40ವರ್ಷದ ವಿಶ್ವಾಸ್ ಅವರು ಜು.28ರಂದು ತನ್ನ ವೆಲ್ಡಿಂಗ್ ಶಾಪ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಲ್ಲೇಗ ಗಣೇಶ್ ಬಾಗ್ ನಿವಾಸಿಯಾಗಿದ್ದ ವಿಶ್ವಾಸ್ ಅವರ ಮನೆಯ ಬಳಿಯೇ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಉದ್ಯಮ ನಡೆಸುತ್ತಿದ್ದರು. ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ಪತ್ನಿ ದಿವ್ಯ ಯಾನವಿ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ ದಿವ್ಯಾ ಯಾನವಿ, ಪುತ್ರಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…