ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ; ಹೆಡ್ ಕಾನ್‌ಸ್ಟೆಬಲ್ ಸಾವು

ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಅದನ್ನು ಸೇವಿಸಿ ಸಾವನ್ನಪ್ಪಿದ್ದಾರೆ.

ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ 44ವರ್ಷದ ಮಂಜುನಾಥ ಹೆಗ್ಡೆ ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷಧ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!