ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಅದನ್ನು ಸೇವಿಸಿ ಸಾವನ್ನಪ್ಪಿದ್ದಾರೆ.
ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ 44ವರ್ಷದ ಮಂಜುನಾಥ ಹೆಗ್ಡೆ ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷಧ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…