ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ವಿಟ್ಲ ಚಂದಳಿಕೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೈಕ್‌ಗೆ ಡಿ#ಕ್ಕಿ..!

ಖಾಸಗಿ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ಜು.29ರಂದು ರಾತ್ರಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪೂರ್ಣಿಮಾ ಹೆಸರಿನ ಖಾಸಗಿ ಬಸ್‌ನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!