ಖಾಸಗಿ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆ ಎಂಬಲ್ಲಿ ಜು.29ರಂದು ರಾತ್ರಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಪೂರ್ಣಿಮಾ ಹೆಸರಿನ ಖಾಸಗಿ ಬಸ್‌ನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…