ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.

ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!