ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.
ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…