ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕನಿಗೆ ಹೃದಯಾಘಾ#ತ..!

ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಸಂಭವಿಸಿದೆ.

ಮೃತಚಾಲಕನನ್ನು ಕಾರ್ಕಳ ನೀರೆ ಬೈಲೂರಿನ 65ವರ್ಷದ ಮೊಯ್ದಿನ್ ಬಾವ ಎಂದು ಗುರುತಿಸಲಾಗಿದೆ. ಟಿಟಿ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಮೊಯ್ದಿನ್ ಅವರಿಗೆ ಏಕಾಏಕಿಯಾಗಿ ಎದೆ ನೋವು ಕಾಣಿಸಿಕೊಂಡಿದೆ. ಮಾರುಥಿ ವೀಥಿಕಾದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರನ್ನು ಕಂಡು ವಾಹನ ನಿಲ್ಲಿಸಿ ಎದೆನೋವಿನ ವಿಚಾರವನ್ನು ಒಳಕಾಡು ಅವರಲ್ಲಿ ಹೇಳಿಕೊಂಡಿದ್ದಾರೆ. ತಕ್ಷಣ ಒಳಕಾಡು ಅವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಆದರೆ ಪರೀಕ್ಷಿಸಿದ ವೈದ್ಯರು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಒಳಕಾಡು ಅವರು ತುರ್ತು ಸಂದರ್ಭದಲ್ಲಿ ಚಾಲಕನಿಗೆ ಕಂಡಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!