ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳು ಈ ಭಾಗವದಲ್ಲಿ ನೋಡಬಹುದು. ಅಂತೆಯೇ ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇದೆ.
ಈ ಕೋಟೆಯನ್ನು 1608ರ ಸುಮಾರಿಗೆ ಇಕ್ಕೇರಿ ದೊರೆ ಹಿರಿಯ ವೆಂಕಟಪ್ಪ ನಾಯಕ ನಿರ್ಮಿಸಿದ್ದು ಇತಿಹಾಸ. ಇತಿಹಾಸದಲ್ಲಿ ಬಾಳಿದ ಕೋಟೆ ಇಂದು ವಿನಾಶದ ಅಂಚಿಕೆ ಹೋಗ್ತಾ ಇದೆ. ಮಳೆಗಾಲದ ಸಮಯದಲ್ಲಿ ಕೋಟೆಯ ಕಲ್ಲುಗಳು ಅದರ ಸುತ್ತ ಮುತ್ತ ಹಸಿರಿನ ಭವ್ಯತೆಯಲ್ಲಿ ಮರೆಯಾಗುವ ಜೊತೆಯಲ್ಲಿ ಇತಿಹಾಸದಿಂದಲೂ ಮರೆಯಾಗುವ ಭೀತಿಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಇತಿಹಾಸ ಕೋಟೆ ಅಸಹಾಯಕವಾಗಿ ನಿಂತಿದೆ. ಸುತ್ತಲು ಹರಡಿದ ಹಸಿರ ಕಾಡು ಪೊದೆ ಕಣ್ಣಿಗೆ ಸುಂದರಾವಾಗಿ ಕಂಡರೂ ಅದು ಕೋಟೆಯ ಸುತ್ತುವರೆದಾಗ ಇತಿಹಾಸದ ಪತನವೇ ಸರಿ. ಸ್ಥಳೀಯ ಅಧಿಕಾರಿಗಳು, ಕೇರಳ ಪುರಾತತ್ವ ಇಲಾಖೆ ಈ ಬಗ್ಗೆ ಗಮನ ಹರಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಕಾಸರಗೋಡು ಜಿಲ್ಲೆಯಲ್ಲಿ ಬೇಕಲ ಕೋಟೆ ಒಂದು ಬಿಟ್ಟು ಮತ್ತೆಲ್ಲಾ ಕೋಟೆಯ ವ್ಯಥೆ ಇದುವೇ ಆಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…