ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಬಜ್ಪೆ ಸೇರಿ 14 ಸ್ಥಳಗಳಲ್ಲಿ ಎನ್‌ಐಎ ಮಿಂಚಿನ ದಾಳಿ !

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆಗಸ್ಟ್ 2 ರ ಶನಿವಾರ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಮಿಂಚಿನ ದಾಳಿಯನ್ನು ನಡೆಸಿದೆ.

ಮೂಲಗಳ ಪ್ರಕಾರ, ಎನ್‌ಐಎ ಅಧಿಕಾರಿಗಳು ಬಂಧಿತ ಆರೋಪಿಗಳ ನಿವಾಸಗಳು ಸೇರಿದಂತೆ ಸುಮಾರು 14 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ಪ್ರಾರಂಭವಾಯಿತು ಎಂದು ವರದಿಯಾಗಿದೆ.

ಮೇ 1 ರ ಸಂಜೆ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಲಾಯಿತು. ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ಈ ದಾಳಿ ನಡೆದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!