ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧೆಡೆ ಪೊಲೀಸರು ಪಥ ಸಂಚಲನ ನಡೆಸಿದರು.
ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ.ಸಿ ರೋಡ್ ಮತ್ತು ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…