ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ನಾರಾಯಣ ಹಾಗೂ ಜಲಜಾ ಇಬ್ಬರೂ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಜಲಜಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…