ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಸಂತೋಷ್ ಬಾಲರಾಜ್ ನಿಧನ

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು (34) ನಿಧನ ಹೊಂದಿದ್ದಾರೆ.

ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳಲ್ಲಿ ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಖಾಯಿಲೆಯಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!