ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಅಂತರ್‌ರಾಜ್ಯ ಕಳ್ಳ ಸಂತೋಷ್ ಹನುಮಂತ ಕಟ್ಟಿಮನಿ ಬಂಧನ

ಬೈಕಿನ ಸೈಡ್ ಬಾಕ್ಸ್ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳ್ಳನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ 39ವರ್ಷದ ಸಂತೋಷ್ ಹನುಮಂತ ಕಟ್ಟಿಮನಿ ಬಂಧಿತ ಆರೋಪಿಯಾಗಿದ್ದಾರೆ. ಈತನಿಂದ ಕಳವು ಮಾಡಿದ 32,000 ರೂಪಾಯಿ ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ. ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ರು.

ಬಳಿಕ ವಾಪಾಸು ಬಂದು ನೋಡಿದಾಗ ಬೈಕ್‌ನ ಬಾಕ್ಸ್ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ನ ಬೀಗ ಒಡೆದು ಬಾಕ್ಸ್ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!