ಸಂವಿಧಾನದ ರಕ್ಷಣೆ ಕುರಿತು ಸ್ವಾತಂತ್ರ‍್ಯ ದಿನದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸುವಂತೆ ಕೆ.ಪಿ.ಸಿ.ಸಿ.ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಾಗೃತಿ ಕಾರ್ಯಕ್ರಮ ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ನಡೆಯಿತು. ಈ ವೇಳೆ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ರಾಹುಲ್ ಗಾಂಧಿಯವರ ಮತ ಕಳವು ಕುರಿತು ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮಕ್ಕೆ ನಮ್ಮ ಬೆಂಬಲವಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ವಾಸು ಪೂಜಾರಿ ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…