ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ

ಆ.15 – ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ‍್ಯವನ್ನು ಪಡೆದಿದ್ದೇವೆ. ಆದರೆ ಫ್ಯಾಸಿಸ್ಟ್ ಕಪಿಮುಷ್ಠಿಯಿಂದ ಭಾರತ ಇನ್ನೂ ಸ್ವತಂತ್ರಗೊಂಡಿಲ್ಲ. ಸ್ವಾತಂತ್ರ‍್ಯವನ್ನು ರಕ್ಷಿಸಿ ರಾಷ್ಟ್ರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!