ಆ.15 – ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಛೇರಿ ಮುಂಭಾಗದಲ್ಲಿ ಸ್ವಾತಂತ್ರ‍್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ‍್ಯವನ್ನು ಪಡೆದಿದ್ದೇವೆ. ಆದರೆ ಫ್ಯಾಸಿಸ್ಟ್ ಕಪಿಮುಷ್ಠಿಯಿಂದ ಭಾರತ ಇನ್ನೂ ಸ್ವತಂತ್ರಗೊಂಡಿಲ್ಲ. ಸ್ವಾತಂತ್ರ‍್ಯವನ್ನು ರಕ್ಷಿಸಿ ರಾಷ್ಟ್ರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…