ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿಗೆ ಖಾಸಗಿ ಬಸ್ಸೊಂದು ಹಿಂದಿನಿAದ ಡಿಕ್ಕಿ ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಸ್ಸೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿAದ ಬಂದ ಖಾಸಗಿ ಬಸ್ಸೊಂದು ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿZ್ವ. ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾಲಾ ಬಸ್ಸಿನ ಹಿಂಬದಿ ಸೀಟ್‌ನಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿರದೇ ಇರುವುದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…