ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ; ಕುಂಪಲ ನಿವಾಸಿ ಲೋಕೇಶ್ ಮೃತ್ಯು

ಆ-21 ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.

ಕುಂಪಲ ಚೇತನ ನಗರ ನಿವಾಸಿ ಲೋಕೇಶ್ ಮೃತ ವ್ಯಕ್ತಿ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನ ಅಗಲಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!