ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಜಿಲ್ಲಾಧ್ಯಕ್ಷೆಯಾಗಿ ಶಿನೀರಾ ಆಯ್ಕೆ

ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಿಸಿ ರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.

ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ನಡೆಸಿಕೊಟ್ಟರು. ನೂತನ ಜಿಲ್ಲಾಧ್ಯಕ್ಷೆಯಾಗಿ ಶಿನೀರಾ, ಪ್ರಧಾನ ಕಾರ್ಯದರ್ಶಿಯಾಗಿ ಝಹನ ಬಂಟ್ವಾಳ, ಉಪಾಧ್ಯಕ್ಷೆಯಾಗಿ ಝಾಹಿದಾ, ಕಾರ್ಯದರ್ಶಿಯಾಗಿ ಝೈನಬಾ ಹಾಗೂ ಫೌಝಿಯಾ ಆಲಂಪಾಡಿ, ಕೋಶಾಧಿಕಾರಿಯಾಗಿ ಫಾಹಿನಾ, ಸಮಿತಿ ಸದಸ್ಯರಾಗಿ ನೌರೀನ್ ಆಲಂಪಾಡಿ, ಸಾಜಿದ, ಮರಿಯಮ್ಮ ಟಿ ಎಸ್, ಗೌಸಿಯಾ, ಝೈಬುನ್ನಿಸಾ ಆಯ್ಕೆಯಾದರು.

ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು,  WIM ಜಿಲ್ಲಾ ಉಸ್ತುವಾರಿ ಹನೀಫ್ ಪೂಂಜಾಲ್ ಕಟ್ಟೆ, WIM ಕಾರ್ಡಿನೇಟರ್ ಹಾಗೂ SDPI ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!