ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಿಸಿ ರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.
ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ನಡೆಸಿಕೊಟ್ಟರು. ನೂತನ ಜಿಲ್ಲಾಧ್ಯಕ್ಷೆಯಾಗಿ ಶಿನೀರಾ, ಪ್ರಧಾನ ಕಾರ್ಯದರ್ಶಿಯಾಗಿ ಝಹನ ಬಂಟ್ವಾಳ, ಉಪಾಧ್ಯಕ್ಷೆಯಾಗಿ ಝಾಹಿದಾ, ಕಾರ್ಯದರ್ಶಿಯಾಗಿ ಝೈನಬಾ ಹಾಗೂ ಫೌಝಿಯಾ ಆಲಂಪಾಡಿ, ಕೋಶಾಧಿಕಾರಿಯಾಗಿ ಫಾಹಿನಾ, ಸಮಿತಿ ಸದಸ್ಯರಾಗಿ ನೌರೀನ್ ಆಲಂಪಾಡಿ, ಸಾಜಿದ, ಮರಿಯಮ್ಮ ಟಿ ಎಸ್, ಗೌಸಿಯಾ, ಝೈಬುನ್ನಿಸಾ ಆಯ್ಕೆಯಾದರು.
ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, WIM ಜಿಲ್ಲಾ ಉಸ್ತುವಾರಿ ಹನೀಫ್ ಪೂಂಜಾಲ್ ಕಟ್ಟೆ, WIM ಕಾರ್ಡಿನೇಟರ್ ಹಾಗೂ SDPI ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…