ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ 11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ

11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ, ತಂದೆ -ದಿ. ಸಂಜು ಮತ್ತು ತಾಯಿ ರಂಜಿತ ಅವರ ಮುದ್ದಿನ ಮಗ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡರೂ ತಾಯಿ ನೀಡಿದ ಪ್ರೋತ್ಸಾಹ ಕಲಾಕ್ಷೇತ್ರದಲ್ಲಿ ಮಿನುಗುವಂತೆ ಮಾಡಿತು.

ಶಿವಮೊಗ್ಗದ ಬೇಲೂರಿನಲ್ಲಿ ಜನಸಿದ ಈತ ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ಶಿವಮೊಗ್ಗ ಇಲ್ಲಿ 6 ನೆ ತರಗತಿಯ ವಿಧ್ಯಾರ್ಥಿಯಾಗಿದ್ದಾನೆ. ನೃತ್ಯ, ನಟನೆ, ಕರಾಟೆ, ಸ್ಪೋರ್ಟ್ಸ್ ಇವೆಲ್ಲವೂ ಈತನಿಗೆ ಅಚ್ಚುಮೆಚ್ಚು. ಸಿದ್ಧಾರ್ಥ್ 6 ವರ್ಷದಿಂದ ನೃತ್ಯ ಕಲಿಯುವತ್ತ ಆಸಕ್ತಿ ಹೊಂದಿದ್ದಾನೆ. ಹಲವಾರು ನೃತ್ಯ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದು ಮಂಗಳೂರಿನ ಸ್ಪಂದನ ಟಿವಿ, ಜೂಮ್ ಟಿವಿ, ಸುವರ್ಣ ಚಾನಲ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಈತನಿಗೆ ಕರ್ನಾಟಕ ಬಾಲ ರತ್ನ 2022, ಸಾಧಕ ರತ್ನ 2022,ಸುವರ್ಣ ಸಾಧನ ಶ್ರೀ ಪ್ರಶಸ್ತಿ, ಸೇವಾ ರತ್ನ 2023 ಈತನ ಕಲಾಸೇವೆಗೆ ಸಂದ ಗೌರವ. 2023- 24ರ ಅಚೀವ್‌ಮೆಂಟ್ ಅವಾರ್ಡ್, ಹಿಪ್ ಹಾಪ್ ಡ್ಯಾನ್ಸ್ ನ್ಯಾಷನಲ್ ಲೆವೆಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಗೋಲ್ಡ್ ಮೆಡಲಿಸ್ಟ್, ನೇಪಾಳದಲ್ಲಿ ನಡೆದ ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ 2 ವಿಭಾಗದಲ್ಲಿ ಭಾಗವಹಿಸಿ 2 ಗೋಲ್ಡ್ ಮೆಡಲ್ ಪಡೆದಿರುತ್ತಾನೆ.

ಅದಲ್ಲದೆ ಕರಾಟೆ ನ್ಯಾಷನಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಅಲ್ಲಿ ಭಾಗವಹಿಸಿ ಮೊದಲ ಸ್ಥಾನ ಪಡೆದಿರುವುದು ಎಳವೆಯಲ್ಲೇ ಈತನ ಸಾಧನೆಯ ಶಿಖರಕ್ಕೆ ಮುನ್ನುಡಿಯಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!