ಜನ ಮನದ ನಾಡಿ ಮಿಡಿತ

Advertisement

ಹಲವು ಬಾರಿ ನೋಟಿಸ್ ನೀಡಿದರೂ ಬಾಡಿಗೆ ಪಾವತಿಸದೆ ಪಟ್ಟಣ ಪಂಚಾಯಿತಿಗೆ ವಂಚಿಸಿದ ಹೀರಾ ರಾಮ್

ವಿಟ್ಲ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ಪಟ್ಟಣ ಪಂಚಾಯಿತಿಯ ಅಂಗಡಿ ಮಳಿಗೆ ಜಿ 3 ಯನ್ನು 2019 ನೇ ಸಾಲಿನಲ್ಲಿ ಹೀರಾ ರಾಮ್ ಎಂಬವರು ಏಲಂ ನಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಮಳಿಗೆ ಪಡೆದು ರೂ 8.87 ಲಕ್ಷ ಬಾಡಿಗೆ ಬಾಕಿ ಇಟ್ಟು ಪಾವತಿಸದೆ ಇರುವುದರಿಂದ ಬಾಡಿಗೆಯನ್ನು ಪಾವತಿಸಲು ಹಲವಾರು ಬಾರಿ ನೋಟಿಸ್ ನೀಡಿದ್ದರೂ ಕೂಡಾ ಬಾಡಿಗೆ ಪಾವತಿಸದೆ ಪಟ್ಟಣ ಪಂಚಾಯಿತಿಗೆ ವಂಚಿಸಿ ಅಂಗಡಿಗೆ ಬಾಗಿಲು ಹಾಕಿ ಹೋಗಿರುತ್ತಾರೆ.

ಈ ಬಗ್ಗೆ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯ ತೀರ್ಮಾನದಂತೆ ಸದ್ರಿ ಅಂಗಡಿಯನ್ನು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕರುಣಾಕರ ವಿ ಯವರ ಮಾರ್ಗದರ್ಶನದಲ್ಲಿ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಪಂಚಾಯಿತಿಯ ವಶಕ್ಕೆ ಪಡೆಯಲಾಯಿತು. ಕಾರ್ಯಾಚರಣೆಯಲ್ಲಿ ಸಮುದಾಯ ಸಂಘಟನಾಧಿಕಾರಿ ಶ್ರೀ ಶೈಲ ಸಂಕನಗೌಡ, ಚಂದ್ರಶೇಖರ ವರ್ಮ,ಲ್ಯಾನ್ಸಿ ಬ್ರಿಯಾನ್ ಹಾಗೂ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!