ಜನ ಮನದ ನಾಡಿ ಮಿಡಿತ

Advertisement

ಕಡಬ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ನಿಧನರಾದ ಯತೀಂದ್ರ ಗೌಡ

ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ ಅವರು ನಿಧನ ಹೊಂದಿದ್ದಾರೆ. ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ರು.

ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಯತೀಂದ್ರ ಅವರು ಕೃಷಿಕರಾಗಿ ಬಹಳ ಶ್ರಮಜೀವಿಯಾಗಿದ್ದು, ವಿವಿಧ ಬಗೆಯ ಕೃಷಿ ಉಪಕರಣ ಖರೀದಿ ಮಾಡಿ ಅದರಲ್ಲಿ ಯಶಸ್ಸು ಪಡೆದು ಕೃಷಿಯನ್ನು ಮಾಡಿ ಜನಾನುರಾಗಿಯಾಗಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!