ಜನ ಮನದ ನಾಡಿ ಮಿಡಿತ

Advertisement

ನೆಲ್ಯಾಡಿ: ಕಾಂಕ್ರಿಟ್ ಚರಂಡಿಗೆ ಬಿದ್ದ ಲಾರಿ ಚಾಲಕ; ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹುನಮಂತರಾಯಪ್ಪ ಮೃ*ತ್ಯು!!!

ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲರೊಬ್ಬರು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಆ.28ರಂದು ಮುಂಜಾನೆ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60ವ.) ಮೃತಪಟ್ಟವರಾಗಿದ್ದಾರೆ.

ಆ.27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬಂದಿದ್ದು ಆ.28ರಂದು ಮುಂಜಾನೆ 1 ಗಂಟೆ ಸುಮಾರಿಗೆ ನೇಲ್ಯಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ಲಾರಿ ನಿಲ್ಲಿಸಿ ಲಾರಿಯಿಂದ ಇಳಿದು ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮೃತರ ಪುತ್ರ ರಾಜಶೇಖರ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!