ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಶೇಷಾದ್ರಿ (43) ಬಂಧಿತ ಆರೋಪಿ.
ಗಣೇಶ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದರೂ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಸಾನ್ವಿ ಕೋಳಿ ಫಾರ್ಮ್ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 13,650 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…