ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ; ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನದಲ್ಲಿ ನಡೆದ, ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಠ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್ ಪದಕ ಪ್ರದಾನ ಮಾಡಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅವರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!